Sunday, May 19, 2024
Homeಕರಾವಳಿಉಡುಪಿಕಾರ್ಕಳದಲ್ಲಿ ಮುಂದುವರಿದ ಗೋಕಳ್ಳರ ಅಟ್ಟಹಾಸ: ಹಟ್ಟಿಯಿಂದ ದನ, ಕೋಳಿ ಕಳವು!

ಕಾರ್ಕಳದಲ್ಲಿ ಮುಂದುವರಿದ ಗೋಕಳ್ಳರ ಅಟ್ಟಹಾಸ: ಹಟ್ಟಿಯಿಂದ ದನ, ಕೋಳಿ ಕಳವು!

spot_img
- Advertisement -
- Advertisement -

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗೋಕಳ್ಳತನ ಮುಂದುವರಿದಿದ್ದು ನಿನ್ನೆ ರಾತ್ರಿ ಗೋಕಳ್ಳರು ಮನೆಯ ಹಟ್ಟಿಯಲ್ಲಿದ್ದ ದನ ಮತ್ತು ಕೋಳಿಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಮೋಹಿನಿ ಎಂಬುವರ ಮನೆಯ ಹಟ್ಟಿಗೆ ನುಗ್ಗಿದ ಕಳ್ಳರು ಗೋಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರ್ಕಳ ಪೊಲೀಸರು ಗೋಕಳ್ಳರಿಗಾಗಿ ಬಲೆ ಬೀಸಿದ್ದಾರೆ‌‌.

- Advertisement -
spot_img

Latest News

error: Content is protected !!