Thursday, July 16, 2026
Homeತಾಜಾ ಸುದ್ದಿಮೂಡಬಿದಿರೆ; ಹಿಂದೂ ಮುಖಂಡರ ಮನೆಯಿಂದಲೇ ಗೋ ಕಳ್ಳತನ ಮಾಡಿದ ಕಳ್ಳರು

ಮೂಡಬಿದಿರೆ; ಹಿಂದೂ ಮುಖಂಡರ ಮನೆಯಿಂದಲೇ ಗೋ ಕಳ್ಳತನ ಮಾಡಿದ ಕಳ್ಳರು

- Advertisement -
- Advertisement -

ಮೂಡಬಿದಿರೆ; ಹಿಂದೂ ಮುಖಂಡರ ಮನೆಯಿಂದಲೇ ಗೋ ಕಳ್ಳರು ಗೋ ಕಳ್ಳತನ ಮಾಡಿರುವ ಘಟನೆ ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ.

ಮೂಡಬಿದಿರೆಯ ಬೆಳುವಾಯಿ ಹಿಂದು ಮುಖಂಡರಾದ ಸೋಮನಾಥ್ ಕೋಟ್ಯಾನ್ ರವರ ಮನೆಯ ಕೊಟ್ಟಿಗೆಯಿಂದಲೇ ದನ ಕಳ್ಳತನ ಮಾಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ದನ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು ಈ ಬಗ್ಗೆ ಸಂಬಂಧ ಪಟ್ಟ ಪೋಲಿಸ್ ಇಲಾಖೆ ಕೂಡಲೇ ದನ ಕಳ್ಳರನ್ನು ಹಿಡಿಯಬೇಕು ಹಾಗೂ ಅವರ ಮೇಲೆ ದರೋಡೆ ಕೇಸ್ ಅನ್ನ ದಾಖಲಿಸಬೇಕು ಇಲ್ಲವಾದಲ್ಲಿ ಸಮಾಜವೇ ಇದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಲಿದೆ, ಇದರಿಂದಾಗಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಗಲಭೆಗಳು ನಡೆದರೆ ನೇರ ಸಂಬಂಧ ಪಟ್ಟ ಪೋಲಿಸ್ ಇಲಾಖೆ ಅಧಿಕಾರಿಗಳು ಕಾರಣ ವಾಗುತ್ತದೆ, ಎಂದು ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಸಿದ್ದಾರೆ.

- Advertisement -

Latest News

error: Content is protected !!