Thursday, July 16, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಬಿರುಕು ಬಿಟ್ಟ ಮೋರಿ

ಚಾರ್ಮಾಡಿ ಘಾಟ್ ನಲ್ಲಿ ಬಿರುಕು ಬಿಟ್ಟ ಮೋರಿ

- Advertisement -
- Advertisement -

ಚಾರ್ಮಾಡಿ : ಮೊನ್ನೆ  ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿದ ಬೆನ್ನಲ್ಲೇ ಇಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿದೆ. ಆದರೆ ಇದರಿಂದ  ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ‌ ಎನ್ನಲಾಗಿದೆ.

ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿ ಕೆಡ್ ಅಳವಡಿಸಲಾಗಿದ್ದು, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್,ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಅಗತ್ಯ ಎಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!