Thursday, June 4, 2026
Homeಅಪರಾಧನಕಲಿ ಇನ್ಸ್ಟಾಗ್ರಾಮ್ ಖಾತೆಗಳನ್ನು ಸೃಷ್ಟಿಸಿ ಮಹಿಳೆಗೆ ಬೆದರಿಕೆ- ಆರೋಪಿ ಅರೆಸ್ಟ್

ನಕಲಿ ಇನ್ಸ್ಟಾಗ್ರಾಮ್ ಖಾತೆಗಳನ್ನು ಸೃಷ್ಟಿಸಿ ಮಹಿಳೆಗೆ ಬೆದರಿಕೆ- ಆರೋಪಿ ಅರೆಸ್ಟ್

- Advertisement -
- Advertisement -

ನವದೆಹಲಿ: ನಕಲಿ ಇನ್ಸ್ಟಾಗ್ರಾಮ್ ಖಾತೆಗಳನ್ನು ಸೃಷ್ಟಿಸಿ ಮಹಿಳೆಗೆ ಬೆದರಿಕೆ ಹಾಕಲು ಅನಾಮಧೇಯ ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ ಎಂದು ರಾಷ್ಟ್ರೀಯ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ದೂರು ದಾಖಲಿಸಿದೆ.

ಕಾನೂನು ಜಾರಿ ನಿರ್ದೇಶನಾಲಯದಿಂದ ಶಂಕಿತ ಇನ್ಸ್ಟಾಗ್ರಾಮ್ ಐಡಿಗಳ ವಿವರಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಲಾಗಿದ್ದು, ಇದಲ್ಲದೆ ಸೇವಾ ಪೂರೈಕೆದಾರರಿಂದ ಮೊಬೈಲ್ ಸಂಖ್ಯೆ ಮತ್ತು ಕೆಲವು ಐಪಿ ವಿಳಾಸಗಳನ್ನು ಪಡೆಯಲಾಗಿದೆ.

ಇನ್ನು ಮಿಥುನ್ ತಿವಾರಿ ಎಂಬ ಶಂಕಿತ ವ್ಯಕ್ತಿಯನ್ನು ಈ ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಬಳಕೆದಾರ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಇನ್ಸ್ಟಾಗ್ರಾಮ್ ನಲ್ಲಿ ಮಿಥುನ್ ತಿವಾರಿ ಅವನ ಪ್ರಸ್ತಾಪವನ್ನು ಮಹಿಳೆಯರು ತಿರಸ್ಕರಿಸಿದಾಗ ಅವರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!