Wednesday, May 1, 2024
Homeಕರಾವಳಿಕ್ರಿಕೆಟ್ ಬೆಟ್ಟಿಂಗ್: 16 ಮಂದಿ ಅರೆಸ್ಟ್

ಕ್ರಿಕೆಟ್ ಬೆಟ್ಟಿಂಗ್: 16 ಮಂದಿ ಅರೆಸ್ಟ್

spot_img
- Advertisement -
- Advertisement -

ಮಂಗಳೂರು: ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ದಸ್ತಗಿರಿ ಮಾಡಿದ್ದಾರೆ.ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, 2.67 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದ್ದು, 4 ಪ್ರಕರಣ ದಾಖಲಿಸಲಾಗಿದೆ. ಐಪಿಎಲ್ ನಡೆಯುತ್ತಿರುವುದರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!