Thursday, June 4, 2026
Homeಕ್ರೀಡೆಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕ್ರಿಕೆಟಿಗ ಕೆ.ಎಲ್. ರಾಹುಲ್ ವಿಶೇಷ ಪೂಜೆ

ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕ್ರಿಕೆಟಿಗ ಕೆ.ಎಲ್. ರಾಹುಲ್ ವಿಶೇಷ ಪೂಜೆ

- Advertisement -
- Advertisement -

ಮೂಲ್ಕಿ: ಕ್ರಿಕೆಟಿಗ ಕೆ.ಎಲ್. ರಾಹುಲ್ ಇಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು‌.

ಪತ್ನಿ ಅತಿಯಾ ಶೆಟ್ಟಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಹುಲ್ ದಂಪತಿ, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ನಂತರ ಶ್ರೀ ಕ್ಷೇತ್ರದ ವತಿಯಿಂದ ರಾಹುಲ್ ಮತ್ತು ಅತಿಯಾ ದಂಪತಿಗೆ ಗೌರವಾರ್ಪಣೆ ಮಾಡಲಾಯಿತು.

ಮುಂಬರುವ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾ ತಂಡವನ್ನು ಕೆ.ಎಲ್. ರಾಹುಲ್ ಮುನ್ನಡೆಸುವ ಸಾಧ್ಯತೆ ಇದೆ.

- Advertisement -

Latest News

error: Content is protected !!