Wednesday, June 24, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಮಣ್ಯಕ್ಕೆ ಟೀಂ ಇಂಡಿಯಾದ ಟೀ 20 ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಭೇಟಿ

ಕುಕ್ಕೆ ಸುಬ್ರಮಣ್ಯಕ್ಕೆ ಟೀಂ ಇಂಡಿಯಾದ ಟೀ 20 ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಭೇಟಿ

- Advertisement -
- Advertisement -

ಕುಕ್ಕೆ ಸುಬ್ರಮಣ್ಯಕ್ಕೆ ಟೀಂ ಇಂಡಿಯಾದ ಟೀ 20 ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದ್ದಾರೆ.

ಟಿ20 ಟೀಮ್ ನ ನಾಯಕರಾಗಿರುವ ರುವ ಸೂರ್ಯ ಕುಮಾರ್ ಯಾದವ್ ಸೈಯದ್ ಮಸ್ತಾಕ್ ಅಲಿ ಟ್ರೋಫಿಯಿಂದ ಹೊರಗೆ ಬಂದಿದ್ದು, ತನ್ನ ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

- Advertisement -

Latest News

error: Content is protected !!