Tuesday, May 14, 2024
Homeಕರಾವಳಿಬಂಟ್ವಾಳ :  ಸರಪಾಡಿಯಲ್ಲಿ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ:  ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ವಿಡಿಯೋ

ಬಂಟ್ವಾಳ :  ಸರಪಾಡಿಯಲ್ಲಿ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ:  ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ವಿಡಿಯೋ

spot_img
- Advertisement -
- Advertisement -

ಬಂಟ್ವಾಳ : ಇಲ್ಲಿನ ಸರಪಾಡಿಯ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. ನೇತ್ರಾವತಿ ನದಿಯಲ್ಲಿ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಎಚ್ಚರಿಕೆ ವಹಿಸುವಂತೆ ಹೇಳಿದ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.


ಇದು ನೇತ್ರಾವತಿ ನದಿಯ ಬಂಟ್ವಾಳ ದಲ್ಲಿನ ವಿಡಿಯೋ ಹೌದಾ ಎನ್ನುವುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿ ಯವರಲ್ಲಿ ವಿಚಾರಿಸಿದಾಗ ಅ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿರುವ ಬಗ್ಗೆ ಮಾತ್ರ ತಿಳಿದಿದೆ.ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!