Thursday, June 4, 2026
Homeಕರಾವಳಿಮಂಗಳೂರು: ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ವಂಚನೆ: ಆರೋಪಿ ಬಂಧನ

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ವಂಚನೆ: ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ವಂಚಿಸಿದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ  ಹಂಝಾ ಸಿ.ಟಿ ಬಂಧಿತ ಆರೋಪಿ. ಕ್ರಿಪ್ಟೋ ಕರೆನ್ಸಿ ಹೂಡಿಕೆ ಮಾಡಿಸಿ ಹಲವರಿಗೆ ಕೋಟ್ಯಂತರ ರೂ. ವಂಚಿಸಿರುವ ಆರೋಪದ ಮೇಲೆ ದೂರು ದಾಖಲಾಗಿತ್ತು.

- Advertisement -

Latest News

error: Content is protected !!