Thursday, June 4, 2026
Homeತಾಜಾ ಸುದ್ದಿನನ್ನನ್ನು ಲೂಟಿ ರವಿ ಅಂದಾಗ ನಾನು ಸಿದ್ದ ಪೆದ್ದ ಅನ್ನಬಹುದಲ್ವಾ?

ನನ್ನನ್ನು ಲೂಟಿ ರವಿ ಅಂದಾಗ ನಾನು ಸಿದ್ದ ಪೆದ್ದ ಅನ್ನಬಹುದಲ್ವಾ?

- Advertisement -
- Advertisement -

ಬೆಂಗಳೂರು: ನನ್ನನ್ನು ಸಿ.ಟಿ.ರವಿ ಲೂಟಿ ರವಿ ಅಂದ್ರೆ ನಾನು ಸಿದ್ದ ಪೆದ್ದ ಅನ್ನಬಹುದಲ್ಲವಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಾಸಬದ್ದವಾಗಿ ಸಿಟಿ ರವಿನ ಲೂಟಿ ರವಿ ಅನ್ನುವುದಾದರೆ ಸಿದ್ದುನ ಪೆದ್ದ ಅನ್ನಬಹುದು. ಸಿಟಿನ ಲೂಟಿ ಅನ್ಬೇಕಾದ್ರೆ, ಇವರನ್ನು ಏನೆಂದು ಕರೆಯಬೇಕು? ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? ನಾನು ಏನು ಹೇಳಬೇಕೋ ಅದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ. ನನಗೆ ಕೇಳಿದಂತೆ ಇತರರಿಗೂ ಅಷ್ಟೇ ಗಟ್ಟಿಯಾಗಿ ಪ್ರಶ್ನೆ ಕೇಳಿ. ಸಮಾಜವಾದಿಗಳ ಮಜವಾದಿತನ ನೋಡ್ತಿದ್ದೇನೆ‌. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಕಿಡಿ ಕಾರಿದರು.

- Advertisement -

Latest News

error: Content is protected !!