- Advertisement -
- Advertisement -
ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತ ದುರ್ದೈವಿ. ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್‍ಯ ನಿರ್ವಹಿಸುತ್ತಿದ್ದರು.
- Advertisement -