Tuesday, July 1, 2025
Homeಇತರಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ...! ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ...!

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ…! ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ…!

spot_img
- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊದು ಅವಘಡ ಸಂಭವಿಸಿದೆ.

ಬೆಂಗಳೂರಿನ ನಗರ್ತಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸಿಲಿಂಡರ್ ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದೆ.

- Advertisement -
spot_img

Latest News

error: Content is protected !!