Tuesday, April 30, 2024
Homeಕರಾವಳಿಕಡಬ; ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಹಾಗೂ ಟೆಂಪೋ ವಾಹನ ನಡುವೆ ಭೀಕರ ಅಫಘಾತ: ಇಬ್ಬರಿಗೆ...

ಕಡಬ; ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಹಾಗೂ ಟೆಂಪೋ ವಾಹನ ನಡುವೆ ಭೀಕರ ಅಫಘಾತ: ಇಬ್ಬರಿಗೆ ಗಂಭೀರ ಗಾಯ

spot_img
- Advertisement -
- Advertisement -

ಕಡಬ; ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಹಾಗೂ ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಿನ್ನೆ ರಾತ್ರಿ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ನಡೆದಿದೆ.ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ.

ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ  ಆಕ್ಷಿಜನ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು ಗಾಯಾಳುಗಳ ವಿವರ ಸದ್ಯಕ್ಕೆ ಲಭ್ಯವಾಗಿಲ್ಲ.

- Advertisement -
spot_img

Latest News

error: Content is protected !!