Friday, June 26, 2026
Homeಕರಾವಳಿಧರ್ಮಸ್ಥಳಕ್ಕೆ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

ಧರ್ಮಸ್ಥಳಕ್ಕೆ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

- Advertisement -
- Advertisement -

ಧರ್ಮಸ್ಥಳ: ಕಾಂತ್ರಿ ಸಿನಿಮಾದ ಬಿಡುಗಡೆ ಕೆಲವೇ ದಿನಗಳು ಬಾಕಿ ಇರುವಾಗ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಿನ್ನೆಯಷ್ಟೇ ಮಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿಯಾಗಿದ್ದರು. ಅದರ ಬೆನ್ನಲ್ಲೇ ತಮ್ಮ ಸ್ನೇಹಿತರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿದ ಡಿ ಬಾಸ್ ಮಂಜುನಾಥನ ದರ್ಶನ ಪಡೆದ್ರು.

- Advertisement -

Latest News

error: Content is protected !!