Sunday, October 18, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಸಿಎಂ ಡಿ ಕೆ...

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.

ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

- Advertisement -

Latest News

error: Content is protected !!