Sunday, May 12, 2024
Homeಕರಾವಳಿಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಡಿ ಕೆ ಶಿವಕುಮಾರ್ ಭೇಟಿ

ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಡಿ ಕೆ ಶಿವಕುಮಾರ್ ಭೇಟಿ

spot_img
- Advertisement -
- Advertisement -

ಧರ್ಮಸ್ಥಳ; ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ  ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ದರ್ಶನದ ಬಳಿಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಇತರೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!