Wednesday, June 3, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದರು.

- Advertisement -

Latest News

error: Content is protected !!