Saturday, October 17, 2026
Homeತಾಜಾ ಸುದ್ದಿಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿಯಾಗಿ ಡಿ. ರೂಪಾ ನೇಮಕ

ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿಯಾಗಿ ಡಿ. ರೂಪಾ ನೇಮಕ

- Advertisement -
- Advertisement -

ಬೆಂಗಳೂರು: ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿಯಾಗಿ ಡಿ. ರೂಪಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ.ಶಿವಪ್ರಕಾಶ್ ದೇವರಾಜ್ ಅವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.

- Advertisement -

Latest News

error: Content is protected !!