Saturday, May 4, 2024
Homeಕರಾವಳಿಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ

spot_img
- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಭೇಟಿ ನೀಡಿದರು.

ಈ ವೇಳೆ ಪ್ರವೀಣ್ ಪತ್ನಿ ನೂತನಾ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

- Advertisement -
spot_img

Latest News

error: Content is protected !!