Tuesday, May 21, 2024
Homeತಾಜಾ ಸುದ್ದಿಹಿರಿಯ ನಟಿ ಆಶಾ ಪಾರೇಖ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಹಿರಿಯ ನಟಿ ಆಶಾ ಪಾರೇಖ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

spot_img
- Advertisement -
- Advertisement -

ಭಾರತೀಯ ಚಿತ್ರರಂಗದ ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಈ ವರ್ಷ ಅವರು ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಲಿದ್ದಾರೆ.

ಭಾರತ ಸರ್ಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ. 2019ನೇ ಸಾಲಿನ ಪ್ರಶಸ್ತಿಯು ರಜನಿಕಾಂತ್​ ಅವರಿಗೆ ಸಿಕ್ಕಿತ್ತು. 2020ನೇ ವರ್ಷದ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪಾರೇಖ್​ ಅವರಿಗೆ ನೀಡಲಾಗುತ್ತಿದೆ. 

- Advertisement -
spot_img

Latest News

error: Content is protected !!