Sunday, May 5, 2024
Homeಜ್ಯೋತಿಷ್ಯಶನಿವಾರದ ರಾಶಿಭವಿಷ್ಯ: ಈ ರಾಶಿಯವರ ವ್ಯವಹಾರಗಳಲ್ಲಿ ಇಂದು ಗೌಪ್ಯತೆ ಇರಲಿ..

ಶನಿವಾರದ ರಾಶಿಭವಿಷ್ಯ: ಈ ರಾಶಿಯವರ ವ್ಯವಹಾರಗಳಲ್ಲಿ ಇಂದು ಗೌಪ್ಯತೆ ಇರಲಿ..

spot_img
- Advertisement -
- Advertisement -

ಮೇಷ:
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 6

ವೃಷಭ:
ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
ಶುಭ ಸಂಖ್ಯೆ: 1

ಮಿಥುನ:
ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು.
ಶುಭ ಸಂಖ್ಯೆ: 9

ಕಟಕ:
ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ.
ಶುಭ ಸಂಖ್ಯೆ: 4

ಸಿಂಹ:
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಶುಭ ಸಂಖ್ಯೆ: 7

ಕನ್ಯಾ:
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಶುಭ ಸಂಖ್ಯೆ: 8

ತುಲಾ:
ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ.
ಶುಭ ಸಂಖ್ಯೆ: 3

ವೃಶ್ಚಿಕ:
ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.
ಶುಭ ಸಂಖ್ಯೆ: 1

ಧನು:
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ: 6

ಮಕರ:
ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು.
ಶುಭ ಸಂಖ್ಯೆ: 5

ಕುಂಭ:
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
ಶುಭ ಸಂಖ್ಯೆ: 2

ಮೀನ:
ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .
ಶುಭ ಸಂಖ್ಯೆ: 5

- Advertisement -
spot_img

Latest News

error: Content is protected !!