Thursday, April 25, 2024
Homeಜ್ಯೋತಿಷ್ಯಶುಕ್ರವಾರದ ನಿತ್ಯಭವಿಷ್ಯ: ಯಾವ ರಾಶಿಯವರಿಗೆ ಇಂದು ಶುಭಶುಕ್ರವಾರವಾಗಲಿದೆ ?

ಶುಕ್ರವಾರದ ನಿತ್ಯಭವಿಷ್ಯ: ಯಾವ ರಾಶಿಯವರಿಗೆ ಇಂದು ಶುಭಶುಕ್ರವಾರವಾಗಲಿದೆ ?

spot_img
- Advertisement -
- Advertisement -

ಮೇಷ:
ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ

ವೃಷಭ:
ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ

ಮಿಥುನ:
ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ

ಕಟಕ:
ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯ ಜಯ

ಸಿಂಹ:
ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ

ಕನ್ಯಾ:
ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ

ತುಲಾ:
ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಭಾದೆಗಳಿಂದ ಮುಕ್ತಿ

ವೃಶ್ಚಿಕ:
ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ

ಧನಸು:
ಬಹುಮಾನ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣ ಕಲುಷಿತ, ಆರೋಗ್ಯ ವ್ಯತ್ಯಾಸ

ಮಕರ:
ಶುಭ ಕಾರ್ಯ ರದ್ದಾಗುವ ಸಂಭವ, ಸ್ನೇಹಿತರು ದೂರವಾಗುವ ಸಾಧ್ಯತೆ, ಉನ್ನತ ಅಧಿಕಾರಿಗಳಿಂದ ಅಂತರ

ಕುಂಭ:
ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದg

ಮೀನ:
ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

- Advertisement -
spot_img

Latest News

error: Content is protected !!