Tuesday, May 7, 2024
Homeಜ್ಯೋತಿಷ್ಯಸೋಮವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

ಸೋಮವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

spot_img
- Advertisement -
- Advertisement -

ಮೇಷ: ವಿಶೇಷ ಧನಲಾಭ. ಆತ್ಮೀಯರ ಭೇಟಿಯಿಂದ ಸಂತಸ. ಹಲವು ಕಾಲದಿಂದ ಬಾಧಿಸುತ್ತಿದ್ದ ರೋಗ ಶಮನ. ಶುಭಸಂಖ್ಯೆ: 6

ವೃಷಭ: ಅನವಶ್ಯಕ ತಿರುಗಾಟ, ಸಂಗಾತಿಯೊಂದಿಗೆ ವಿರಸ. ದೃಢ ನಿರ್ಧಾರಕ್ಕೆ ಪರದಾಟ. ಮಕ್ಕಳಿಂದ ಕಿರಿಕಿರಿ. ಶುಭಸಂಖ್ಯೆ: 4

ಮಿಥುನ: ಆತ್ಮವಿಶ್ವಾಸಕ್ಕೆ ಪ್ರಬಲ ಪ್ರತಿರೋಧ. ಮನಸ್ಸಿನ ಚಂಚಲತೆಯೇ ನಿಮ್ಮ ಅವನತಿಗೆ ಕಾರಣವಾದೀತು. ಶುಭಸಂಖ್ಯೆ: 2

ಕಟಕ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ಸಹೋದರರಿಂದ ಆರ್ಥಿಕ ಸಹಾಯ, ವಿಶೇಷ ವಸ್ತುಲಾಭ. ಶುಭಸಂಖ್ಯೆ: 5

ಸಿಂಹ: ಮನಸ್ಸಿಗೆ ಕ್ಲೇಶ. ಉದ್ಯೋಗ ವಿಚಾರದಲ್ಲಿ ಅವಮಾನ. ಬಹಳ ದಿನಗಳಿಂದ ನಿರೀಕ್ಷಿಸಿದ ಕೆಲಸದಲ್ಲಿ ವಿಘ್ನ. ಶುಭಸಂಖ್ಯೆ: 8

ಕನ್ಯಾ: ಸ್ನೇಹಕೂಟದ ಸಂತಸ. ಅನಿರೀಕ್ಷಿತ ಸಂತಸದ ಸುದ್ದಿ. ದಿನದ ಅಂತ್ಯದಲ್ಲಿ ಆತಿಮೕಯ ಸ್ನೇಹಿತನ ಭೇಟಿ. ಶುಭಸಂಖ್ಯೆ: 3

ತುಲಾ: ಅನವಶ್ಯಕ ದುಂದುವೆಚ್ಚ. ಕುಟುಂಬದಲ್ಲಿ ವಿರಸ. ಮನಶ್ಶಾಂತಿಗೆ ನಿಮ್ಮವರಿಂದಲೇ ತೊಂದರೆಯಾದೀತು. ಶುಭಸಂಖ್ಯೆ: 4

ವೃಶ್ಚಿಕ: ಎಲ್ಲ ಕೆಲಸಗಳಲ್ಲಿ ವಿಲಂಬವಾದರೂ ಅಂತ್ಯದಲ್ಲಿ ಜಯ ನಿಮ್ಮದೇ. ಸಾರ್ವಜನಿಕ ರಂಗದಲ್ಲಿ ಮನ್ನಣೆ. ಶುಭಸಂಖ್ಯೆ: 1

ಧನುಸ್ಸು: ಉದ್ಯೋಗದಲ್ಲಿ ಸಂತಸ, ಸಮಾಧಾನ. ಹಲವು ದಿನಗಳಿಂದ ಆಗದ ಕೆಲಸಗಳು ಮುಕ್ತಾಯವಾಗಿ ನೆಮ್ಮದಿ. ಶುಭಸಂಖ್ಯೆ: 5

ಮಕರ: ದೈಹಿಕ ಶ್ರಮಕ್ಕೆ ಫಲ ಸಿಗದೆ ನಿರಾಸೆ. ಒತ್ತಡದ ಜೀವನದಿಂದ ಬೇಸರ. ಉದರ ಸಂಬಂಧಿ ವ್ಯಾಧಿಯ ಭೀತಿ. ಶುಭಸಂಖ್ಯೆ: 2

ಕುಂಭ: ಶತ್ರುಗಳಿಂದ ತೊಂದರೆ. ಯಾವುದರಲ್ಲೂ ದೃಢತೆ ಇಲ್ಲ. ಆಹಾರ ಸೇವಿಸುವಾಗ ಎಚ್ಚರ, ಮಿತಿ ಇರಲಿ. ಶುಭಸಂಖ್ಯೆ: 6

ಮೀನ: ಇಷ್ಟಪಟ್ಟ ಸ್ಥಳಕ್ಕೆ ಭೇಟಿ ನೀಡುವಿರಿ. ಧನಲಾಭವೂ ಆಗಲಿದೆ. ಸಾರ್ವಜನಿಕ ಸ್ಥಳದಲ್ಲಿ ಆರೋಗ್ಯದ ಕಾಳಜಿ ವಹಿಸಿ. ಶುಭಸಂಖ್ಯೆ 9

- Advertisement -
spot_img

Latest News

error: Content is protected !!