Monday, April 29, 2024
Homeಜ್ಯೋತಿಷ್ಯಶುಕ್ರವಾರದ ರಾಶಿಫಲ: ಯಾವ ರಾಶಿಯವರಿಗೆ ದೇವಿಯ ಅನುಗ್ರಹ ?

ಶುಕ್ರವಾರದ ರಾಶಿಫಲ: ಯಾವ ರಾಶಿಯವರಿಗೆ ದೇವಿಯ ಅನುಗ್ರಹ ?

spot_img
- Advertisement -
- Advertisement -

ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಆತ್ಮಗೌರವಕ್ಕೆ ದಕ್ಕೆ, ಸ್ನೇಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ದೈಹಿಕ ಮತ್ತು ಮಾನಸಿಕ ಘಾಸಿ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ

ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ಕೆಟ್ಟ ಕನಸುಗಳು, ಪತ್ರ ವ್ಯವಹಾರದಲ್ಲಿ ನಷ್ಟ

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ

ಧನಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿ ಪಾತ್ರರು ದೂರ, ಭಾವನೆಗಳಿಗೆ ಪೆಟ್ಟು

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಬಗ್ಗೆ ಆತಂಕ, ಶಕ್ತಿ ದೇವತೆಗಳ ದರ್ಶನ

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು

- Advertisement -
spot_img

Latest News

error: Content is protected !!