Saturday, May 4, 2024
Homeಜ್ಯೋತಿಷ್ಯಗುರುವಾರದ ರಾಶಿಫಲ: ಈ ರಾಶಿಯವರಿಗೆ ಇಂದು ಅಧಿಕ ಖರ್ಚು ಆಗುವ ಸಾಧ್ಯತೆ..!

ಗುರುವಾರದ ರಾಶಿಫಲ: ಈ ರಾಶಿಯವರಿಗೆ ಇಂದು ಅಧಿಕ ಖರ್ಚು ಆಗುವ ಸಾಧ್ಯತೆ..!

spot_img
- Advertisement -
- Advertisement -

ಮೇಷ : ಉತ್ತಮ ಹೆಸರು,ಕೀರ್ತಿ,ಮಾನ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು.

ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.

ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆಗೆ ಅನುಕೂಲ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.

ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ

ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ಮಾನಸಿಕ ನೆಮ್ಮದಿ ಭಂಗ.

ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ ಆತ್ಮೀಯತೆ.

ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಜೀವನದಲ್ಲಿ ಜಿಗುಪ್ಸೆ.

ಧನಸ್ಸು: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ ತಾಯಿಯ ಆರೋಗ್ಯ ವ್ಯತ್ಯಾಸ.

ಮಕರ: ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯ ಕಲಹ.

ಕುಂಭ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.

ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ.

- Advertisement -
spot_img

Latest News

error: Content is protected !!