Friday, March 29, 2024
Homeಜ್ಯೋತಿಷ್ಯದಿನ ಭವಿಷ್ಯ : ಇಂದು ಯಾವ ರಾಶಿಯವರಿಗೆ ಶುಭ

ದಿನ ಭವಿಷ್ಯ : ಇಂದು ಯಾವ ರಾಶಿಯವರಿಗೆ ಶುಭ

spot_img
- Advertisement -
- Advertisement -

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.


ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮನಸ್ಸಿನಲ್ಲಿ ಆತಂಕ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.


ಮಿಥುನ: ಯತ್ನ ಕಾರ್ಯ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಸಾಧ್ಯತೆ, ಆಕಸ್ಮಿಕ ಸಮಸ್ಯೆಗೆ ಸಿಲುಕುವಿರಿ.


ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿನಲ್ಲಿ ನಾನಾ ಚಿಂತೆ, ದ್ರವ್ಯ ನಷ್ಟ, ತೀರ್ಥಯಾತ್ರಾ ದರ್ಶನ, ಅಶುಭ ಫಲ.


ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ, ಯೋಚಿಸಿ ನಿರ್ಧರಿಸಿ.


ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಸುಖ .


ತುಲಾ: ಮಿತ್ರರಿಂದ ಧನ ಸಹಾಯ, ಮಿಶ್ರಫಲ, ಉದ್ಯೋಗ ಸ್ಥಳದಲ್ಲಿ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು.


ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ತೀರ್ಥಯಾತ್ರಾ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.


ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.


ಮಕರ: ಶ್ರಮಕ್ಕೆ ತಕ್ಕ ಫಲ, ಆತ್ಮೀಯರಲ್ಲಿ ಕಲಹ, ರಿಯಲ್ ಎಸ್ಟೇಟ್‌ನವರಿಗೆ ನಷ್ಟ, ಅಧಿಕಾರಿಗಳಿಂದ ತೊಂದರೆ, ಕುಟುಂಬದಲ್ಲಿ ತಾಳ್ಮೆ ಅತ್ಯಗತ್ಯ.


ಕುಂಭ: ಯತ್ನ ಕಾರ್ಯಗಳಲ್ಲಿ ತೊಂದರೆ, ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಯೋಗ, ಶುಭ ಫಲ.


ಮೀನ: ಧನ ಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.

- Advertisement -
spot_img

Latest News

error: Content is protected !!