Friday, April 26, 2024
Homeಜ್ಯೋತಿಷ್ಯವಾರದ ಮೊದಲ ದಿನದ ರಾಶಿ ಭವಿಷ್ಯ: ಸೋಮವಾರ ಯಾವ ರಾಶಿಯವರಿಗೆ ಶುಭ ಸುದ್ದಿ ಸಿಗಲಿದೆ ಗೊತ್ತಾ?

ವಾರದ ಮೊದಲ ದಿನದ ರಾಶಿ ಭವಿಷ್ಯ: ಸೋಮವಾರ ಯಾವ ರಾಶಿಯವರಿಗೆ ಶುಭ ಸುದ್ದಿ ಸಿಗಲಿದೆ ಗೊತ್ತಾ?

spot_img
- Advertisement -
- Advertisement -

ಮೇಷ: ಹಣಕಾಸಿನ ವಿಷಯದಲ್ಲಿ ಎಚ್ಚರ, ಜಮೀನು ವಿಷಯಗಳು ಇತ್ಯರ್ಥ, ಉನ್ನತ ವ್ಯಾಸಂಗಕ್ಕೆ ದೂರ ಪ್ರಯಾಣ.

ವೃಷಭ: ಶುಭ ಸಮಾರಂಭಗಳಿಗೆ ಹೆಚ್ಚಿನ ಖರ್ಚು, ನಾನಾ ಮೂಲಗಳಿಂದ ವರಮಾನ, ಆರೋಗ್ಯದಲ್ಲಿ ಚೇತರಿಕೆ, ವಿದೇಶ ವ್ಯವಹಾರಗಳಿಂದ ಲಾಭ.

ಮಿಥುನ: ಸ್ತ್ರೀಯರಿಗೆ ಶುಭ ಸುದ್ದಿ, ಉತ್ಪನ್ನ ವಹಿವಾಟುದಾರರಿಗೆ ಅಧಿಕ ಲಾಭ, ಸಾಮಾಜಿಕ ಕ್ಷೇತ್ರಗಳಲ್ಲಿ ಮನ್ನಣೆ.

ಕಟಕ: ಅನಗತ್ಯ ತಿರುಗಾಟ, ಆರ್ಥಿಕ ಪರಿಸ್ಥಿತಿ ಏರುಪೇರು ಸುಧಾರಣೆ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ, ಹಿರಿಯರ ಭೇಟಿ.

ಸಿಂಹ: ಇಷ್ಟ ಕಾರ್ಯ ಸಿದ್ಧಿ, ಮಿತ್ರರಿಂದ ವಿರೋಧ, ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ಎಲ್ಲಾ ಕಡೆಯಿಂದ ಒತ್ತಡ ಹೆಚ್ಚಾಗುವುದು.

ಕನ್ಯಾ: ಭೂ ಸಂಬಂಧ ಕೆಲಸದವರಿಗೆ ಲಾಭ, ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ, ಅನಾವಶ್ಯಕ ಖರ್ಚು ಕಡಿಮೆ ಮಾಡಿ, ಮಕ್ಕಳಿಂದ ಸಂತಸ.

ತುಲಾ: ಹಿರಿಯರ ಹಿತನುಡಿ, ವ್ಯವಹಾರಗಳನ್ನು ತಾಳ್ಮೆಯಿಂದ ನಿಭಾಯಿಸಿ, ರಾಜಕೀಯ ವ್ಯಕ್ತಿಗಳಿಗೆ ಸುಸಮಯ.

ವೃಶ್ಚಿಕ: ಯಾರನ್ನು ಹೆಚ್ಚಾಗಿ ನಂಬಬೇಡಿ, ವಾಸ ಗೃಹದಲ್ಲಿ ತೊಂದರೆ, ಅಶಾಂತಿ, ಸಂತಾನ ಪ್ರಾಪ್ತಿ, ಪ್ರಿಯ ಜನರ ಭೇಟಿ.

ಧನಸ್ಸು: ವಿರೋಧಿಗಳಿಂದ ದೂರವಿರಿ, ಸಾಮಾಜಿಕ ಕ್ಷೇತ್ರಗಳಲ್ಲಿ ಮನ್ನಣೆ, ನಿಂತು ಹೋದ ಕೆಲಸಗಳಿಗೆ ಮರು ಚಾಲನೆ.

ಮಕರ: ಕಾರ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ, ಅನಗತ್ಯ ಅಲೆದಾಟ, ಅಲ್ಪ ಕಾರ್ಯಸಿದ್ಧಿ, ಅಲಂಕಾರಿಕ ವಸ್ತುಗಳಿಗೆ ಖರ್ಚು.

ಕುಂಭ: ನಿಮ್ಮ ಪ್ರಯತ್ನಗಳಿಗೆಲ್ಲ ಉತ್ತಮ ಫಲ, ಖರ್ಚಿನ ಬಗ್ಗೆ ನಿಯಂತ್ರಣವಿರಲಿ, ಗುರಿ ಸಾಧನೆ, ದೂರ ಪ್ರಯಾಣ.

ಮೀನ: ಸ್ನೇಹಿತರಿಂದ ಬೆಂಬಲ, ಪಾಲುದಾರರೊಡನೆ ಚರ್ಚೆ, ಕೌಟುಂಬಿಕ ಜೀವನದಲ್ಲಿ ಸುಖ-ಶಾಂತಿ.

- Advertisement -
spot_img

Latest News

error: Content is protected !!