ಮೇಷ: ತೋರ್ಪಡಿಕೆ ಬೇಡ. ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 9
ವೃಷಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 5
ಮಿಥುನ: ಆಕಸ್ಮಿಕ ಧನಲಾಭವಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 6
ಕಟಕ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರೆಯಿರಿ. ಶುಭ ಸಂಖ್ಯೆ: 7
ಸಿಂಹ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1
ಕನ್ಯಾ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 6
ತುಲಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರೆಯಿರಿ. ಶುಭ ಸಂಖ್ಯೆ: 7
ವೃಶ್ಚಿಕ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 6
ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 2
ಮಕರ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 1
ಕುಂಭ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9
ಮೀನ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 4