Sunday, May 5, 2024
Homeಜ್ಯೋತಿಷ್ಯಸೋಮವಾರದ ನಿತ್ಯಭವಿಷ್ಯ: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ..

ಸೋಮವಾರದ ನಿತ್ಯಭವಿಷ್ಯ: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ..

spot_img
- Advertisement -
- Advertisement -

ಮೇಷ: ಈ ದಿನ ಆಪ್ತರಿಂದ ತೊಂದರೆ, ವ್ಯಾಪಾರದಲ್ಲಿ ಅಲ್ಪಲಾಭ, ವಾಹನ ಸಂಚಾರದಿಂದ ತೊಂದರೆ.

ವೃಷಭ: ಈ ದಿನ ಕೆಲಸ ಕಾರ್ಯಗಳಲ್ಲಿ ವಿಘ್ನ, ಅನಾರೋಗ್ಯ, ಶತ್ರು ಬಾಧೆ, ಹಣದ ತೊಂದರೆ, ಗೃಹದಲ್ಲಿ ಹಾನಿ.

ಮಿಥುನ: ಈ ದಿನ ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಸ್ತ್ರ ಖರೀದಿ, ಅಧಿಕ ತಿರುಗಾಟ, ಕೃಷಿಯಲ್ಲಿ ಅಲ್ಪ ಲಾಭ.

ಕಟಕ: ಈ ದಿನ ಆಕಸ್ಮಿಕ ಧನ ನಷ್ಟ, ತಿರುಗಾಟ, ಮನಸ್ತಾಪ, ಮಿತ್ರರಿಂದ ಸಹಾಯ.

ಸಿಂಹ: ಈ ದಿನ ತೀರ್ಥಕ್ಷೇತ್ರ ದರ್ಶನ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಪರಸ್ಥಳ ವಾಸ, ಬಂಧು ಮಿತ್ರರ ಸಮಾಗಮ.

ಕನ್ಯಾ: ಈ ದಿನ ಸ್ಥಿರಾಸ್ತಿ ಮಾರಾಟ, ಕಾರ್ಯಸಾಧನೆಗಾಗಿ ತಿರುಗಾಟ, ಮನಸ್ಸಿನಲ್ಲಿ ಗೊಂದಲ, ಅನ್ಯ ಜನರಲ್ಲಿ ವೈಮನಸ್ಸು.

ತುಲಾ: ಈ ದಿನ ಕೆಲಸ ಕಾರ್ಯಗಳಲ್ಲಿ ವಿಘ್ನ, ಜನರಲ್ಲಿ ಕಲಹ ಹಾಗೂ ನಿಷ್ಟುರ, ಮನಸ್ಸಿನಲ್ಲಿ ಗೊಂದಲ ಧನವ್ಯಯ.

ವೃಶ್ಚಿಕ: ಈ ದಿನ ಕೆಲಸದಲ್ಲಿ ನಷ್ಟ, ಆರ್ಥಿಕ ಪರಿಸ್ಥಿತಿ ಏರುಪೇರು, ಮೇಲಾಧಿಕಾರಿಗಳಿಂದ ತೊಂದರೆ.

ಧನಸ್ಸು: ಈ ದಿನ ಉದ್ಯೋಗದಲ್ಲಿ ಅಭಿವೃದ್ಧಿ, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ಕುಟುಂಬ ಸೌಖ್ಯ, ಶತ್ರು ಧ್ವಂಸ.

ಮಕರ: ದೂರ ಪ್ರಯಾಣ, ವೃಥ ತಿರುಗಾಟ, ನೀಚ ಜನರ ಸಹವಾಸ, ಗೆಳೆಯರಿಂದ ತೊಂದರೆ.

ಕುಂಭ: ಆರೋಗ್ಯದಲ್ಲಿ ಏರುಪೇರು, ವಿದ್ಯೆಯಲ್ಲಿ ಮುನ್ನಡೆ, ಕಾರ್ಯ ಬದಲಾವಣೆ, ಮನೋವ್ಯಥೆ.

ಮೀನ: ಆದಾಯಕ್ಕಿಂತ ಖರ್ಚು ಜಾಸ್ತಿ, ಸಲ್ಲದ ಅಪವಾದ, ನಾನಾ ರೀತಿಯ ತೊಂದರೆಗಳು, ವೈಮನಸ್ಸು, ಅಕಾಲ ಭೋಜನ.

- Advertisement -
spot_img

Latest News

error: Content is protected !!