Sunday, June 7, 2026
Homeಕರಾವಳಿಉಡುಪಿಬೆಂಗಳೂರಿ‌ನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಸಕರ ಸಭೆ

ಬೆಂಗಳೂರಿ‌ನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಸಕರ ಸಭೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 11 ಇ ಅರ್ಜಿ ಬಾಕಿ, ಭೂ ಪರಿವರ್ತನೆ ಕುರಿತಾಗಿ ಬೆಂಗಳೂರಿನಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಸ್ಥಳೀಯ ಯೋಜನಾ ಪ್ರದೇಶ ಹೊರತು ಪಡಿಸಿದ ಪ್ರದೇಶದ ಭೂ ಅಭಿವೃದ್ಧಿಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಅನುಮೋದನೆ ಪಡೆಯುವ ಬಗ್ಗೆ ಕೂಡಾ ಪ್ರಮುಖವಾಗಿ ಚರ್ಚೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಎಲ್ಲಾ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!