Saturday, June 6, 2026
Homeತಾಜಾ ಸುದ್ದಿದ.ಕ. ಜಿಲ್ಲೆಯಲ್ಲಿ ಇಂದು ಕೊರೋನಾಗೆ 8 ಬಲಿ; 154 ಮಂದಿಗೆ ಸೋಂಕು ದೃಢ

ದ.ಕ. ಜಿಲ್ಲೆಯಲ್ಲಿ ಇಂದು ಕೊರೋನಾಗೆ 8 ಬಲಿ; 154 ಮಂದಿಗೆ ಸೋಂಕು ದೃಢ

- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೋನಾಗೆ 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,243ಕ್ಕೇರಿದೆ. ಅಲ್ಲದೆ 154 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳ ಗಾದವರ ಸಂಖ್ಯೆ 93,807ಕ್ಕೇರಿದೆ.

ಹಾಗೆಯೆ ಇಂದು 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 89,145ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,419 ಸಕ್ರಿಯ ಪ್ರಕರಣವಿದೆ.

- Advertisement -

Latest News

error: Content is protected !!