Wednesday, June 3, 2026
Homeಕರಾವಳಿದ.ಕ. ಡಿಸಿ ಮತ್ತು ಜಿ.ಪಂ. ಸಿಇಓ ವರ್ಗಾವಣೆ

ದ.ಕ. ಡಿಸಿ ಮತ್ತು ಜಿ.ಪಂ. ಸಿಇಓ ವರ್ಗಾವಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಬ್ಬರನ್ನೂ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್ ಎಂ.ಆರ್ . ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಸ್ಮಾರ್ಟ್ ಗವರ್ನೆನ್ಸ್ ಸೆಂಟರ್ ಹೆಚ್ಚುವರಿ ನಿರ್ದೇಶಕರಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ದಕ್ಷಿಣ ಕನ್ನಡ ಡಿಸಿಯಾಗಿ ನೇಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ರಾಜ್ಯ ಸರ್ಕಾರ ಇಂದು ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!