Friday, June 5, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ವರ್ಗಾವಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ವರ್ಗಾವಣೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ. ಕುಮಾರ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಮತ್ತು 4 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಇಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ

- Advertisement -

Latest News

error: Content is protected !!