Sunday, June 28, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿ ಕಾರ್ಯ ನಿರ್ವಹಣಾ ತಂಡದ ಸಭೆ

ಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿ ಕಾರ್ಯ ನಿರ್ವಹಣಾ ತಂಡದ ಸಭೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯನಿರ್ವಹಣಾ ತಂಡದ ಸಭೆ ಮಂಗಳೂರಿನಲ್ಲಿ ನ‌ಡೆಯಿತು.

ಮಂಗಳೂರಿನ ಸಂಘ ನಿಕೇತನದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.

ಸಭೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಸಚಿವ ಎಸ್. ಅಂಗಾರ, ವಿಭಾಗ ಉಸ್ತುವಾರಿ ಉದಯಕುಮಾರ್ ಶೆಟ್ಟಿ, ವಿಭಾಗ ಸಹ ಉಸ್ತುವಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಸಹ ಉಸ್ತುವಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!