Thursday, June 4, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

ಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

- Advertisement -
- Advertisement -

ಮಂಗಳೂರು: ಲೋಕಸಭಾ ಚುನಾವಣೆಯ ಸಿದ್ದತೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಭಾಗವಹಿಸಿದ್ದರು.

ಅಲ್ಲದೇ ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮತ್ತು ಜಿಲ್ಲಾ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲ್ ನ ಸಭಾಂಗಣದಲ್ಲಿ ಸಭೆ ನಡೆಯಿತು.

- Advertisement -

Latest News

error: Content is protected !!