Sunday, June 7, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

ಮಂಗಳೂರಿನಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸಭೆ ಇಂದು ಮಂಗಳೂರಿ‌ನಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತರು, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!