Sunday, June 7, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಕಾರ್ಯಕರ್ತರ ಸಭೆ

- Advertisement -
- Advertisement -

ಪುತ್ತೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಕಾರ್ಯಕರ್ತರ ಸಾಮಾನ್ಯ ಸಭೆಯು ನಡೆಯಿತು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಎಲ್ಲಾ ಪಂಚಾಯತ್ ಗಳ ಕಾರ್ಯಕರ್ತರು ಹಾಜರಿದ್ದರು. ಈ ಸಭೆಯಲ್ಲಿ ಜಿಲ್ಲೆಯ ವಿಕಲ ಚೇತನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.

ಮುಂದಿನ ದಿನಗಳಲ್ಲಿ ಸಿಎಂ ಅವರನ್ನು ಭೇಟಿಯಾಗಿ ಕಾರ್ಯಕರ್ತರ ಸಮಸ್ಯೆಗಳ ಬಗ್ಗೆ ಸಿಎಂ ಅವರ ಗಮನಕ್ಕೆ ತಂದು ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಹರಿಸುವ ಬಗ್ಗೆ ಗಂಭೀರ ಚರ್ಚೆ ನಡೆಯಿತು.

- Advertisement -

Latest News

error: Content is protected !!