Monday, June 8, 2026
Homeತಾಜಾ ಸುದ್ದಿದ.ಕ. ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ವರ್ಗಾವಣೆ

ದ.ಕ. ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ವರ್ಗಾವಣೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ವರ್ಗಾವಣೆಗೊಂಡಿದ್ದಾರೆ.

ಕಿಶೋರ್ ಕುಮಾರ್ ಅವರ ಜಾಗಕ್ಕೆ ನಂಜನಗೂಡು ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಸ್ಥಳ‌ ನಿಯುಕ್ತಿಯಾಗಿದ್ದ ಡಾ. ಕೆ. ಮೋಹನ್ ಅವರನ್ನು ವರ್ಗಾಯಿಸಲಾಗಿದೆ.

ಆರೋಗ್ಯ ಇಲಾಖೆಯಲ್ಲಿ ಒಟ್ಟು 19 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನಿನ್ನೆ ಆದೇಶ ಹೊರಡಿಸಲಾಗಿದೆ.

ನಿನ್ನೆಯಷ್ಟೇ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.

- Advertisement -

Latest News

error: Content is protected !!