Thursday, June 26, 2025
Homeಅಪರಾಧಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಿಂದ ಮದ್ಯದಂಗಡಿ ಮುಚ್ಚಲು ಆದೇಶ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಿಂದ ಮದ್ಯದಂಗಡಿ ಮುಚ್ಚಲು ಆದೇಶ

spot_img
- Advertisement -
- Advertisement -

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಮದ್ಯದಂಗಡಿಗಳನ್ನು ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮೇ.2 ರಿಂದ ಮೇ.3 ರ ಬೆಳಿಗ್ಗೆ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಇರುವ ಶೇಂದಿ ಅಂಗಡಿ ಮತ್ತು ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ. 

- Advertisement -
spot_img

Latest News

error: Content is protected !!