Wednesday, June 3, 2026
Homeಕರಾವಳಿದ.ಕ. ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ ಉಪನ್ಯಾಸಕ ಗುರುರಾಜ ವರ್ಗಾವಣೆ

ದ.ಕ. ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ ಉಪನ್ಯಾಸಕ ಗುರುರಾಜ ವರ್ಗಾವಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ ಉಪನ್ಯಾಸಕ ಗುರುರಾಜ ವರ್ಗಾವಣೆಗೊಂಡಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ‌ ನಿರ್ದೇಶಕರ ಕಚೇರಿಗೆ ಕಿರಿಯ ಕಾರ್ಯಕ್ರಮ ಅಧಿಕಾರಿಯಾಗಿ ಗುರುರಾಜ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖ್ಯೋಪಾಧ್ಯಾಯ ವೃಂದದ 12 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿತ್ತು.‌

- Advertisement -

Latest News

error: Content is protected !!