Saturday, June 6, 2026
Homeಕರಾವಳಿಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಭೇಟಿ

ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಭೇಟಿ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಎಂ.ಪಿ ಶ್ರೀನಾಥ್ ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವ ಅವರನ್ನು ಭೇಟಿ ಮಾಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಸಮಯದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಸಂವಾದಲ್ಲಿ ಪಾಲ್ಗೊಂಡರು.

- Advertisement -

Latest News

error: Content is protected !!