Wednesday, June 3, 2026
HomeUncategorizedನಿರ್ಮಾಪಕ ಉಮಾಪತಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ  ಹಾಕಿದ ಆರೋಪ; ದರ್ಶನ್ ಅಭಿಮಾನಿ ಚೇತನ್ ಅರೆಸ್ಟ್

ನಿರ್ಮಾಪಕ ಉಮಾಪತಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ  ಹಾಕಿದ ಆರೋಪ; ದರ್ಶನ್ ಅಭಿಮಾನಿ ಚೇತನ್ ಅರೆಸ್ಟ್

- Advertisement -
- Advertisement -

ಬೆಂಗಳೂರು : ನಿರ್ಮಾಪಕ ಉಮಾಪತಿ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ನಟ ದರ್ಶನ್‌ ಅಭಿಮಾನಿ ಚೇತನ್‌ ವಿರುದ್ಧ ಐಪಿಸಿ ಸೆಕ್ಷನ್‌ 504, 506 ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಚೇತನ್‌ ನನ್ನು ಬಂಧಿಸಿದ್ದಾರೆ. ಈ ವೇಳೆ ಉಮಾಪತಿಗೌಡಗೆ ಚೇತನ್‌ ಕ್ಷಮೆ ಕೇಳಿದ್ದಾನೆ. ಈ ವೀಡಿಯೋ ವೈರಲ್ ಆಗಿದೆ.

- Advertisement -

Latest News

error: Content is protected !!