Sunday, June 7, 2026
Homeತಾಜಾ ಸುದ್ದಿಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟ ಡಿ ಬಾಸ್

ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟ ಡಿ ಬಾಸ್

- Advertisement -
- Advertisement -

ಬೆಂಗಳೂರು: ಕ್ರಾಂತಿ ಸಿನಿಮಾದ ಯಶಸ್ವಿ ಪ್ರದರ್ಶನದ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.

ಈಗ ಮಾಧ್ಯಮಗಳು ಬಹಿಷ್ಕಾರ ಹಾಕಿದ್ರೂ ಅಭಿಮಾನಿಗಳು ಅವರಿಗೆ ಬೆಂಬಲ ನೀಡಿರೋದಕ್ಕೆ ದಾಸ ಖುಷಿಯಾಗಿದ್ದು ಅದಕ್ಕಾಗಿ ಅಭಿಮಾನಿಗಳಿಗೆ ವಿಭಿನ್ನವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಅಭಿಮಾನಿಗಳ ಮೇಲಿನ ಅಭಿಮಾನಕ್ಕಾಗಿ  ದರ್ಶನ್ ತಮ್ಮ ಎದೆಯ ಮೇಲೆ ಹಚ್ಚೆಯೊಂದನ್ನು ಹಾಕಿಕೊಂಡಿದ್ದಾರೆ.ಈಗ ಈ ವಿಡಿಯೋವೊಂದನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಹಂಚಿಕೊಂಡು “ನನ್ನ ನಲ್ಮೆಯ ಸೆಲೆಬ್ರಿಟಿಗಳಿಗೆ ಒಂದು ಸಣ್ಣ ಗೌರವಾರ್ಪಣೆ ❤️A small tribute to all my loyal and royal celebrities 🙏 ನಿಮ್ಮ ದಾಸ ದರ್ಶನ್” ಎಂದು ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!