Thursday, January 16, 2025
HomeUncategorizedರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಸೇರಿ ಎಲ್ಲಾ 7 ಆರೋಪಿಗಳಿಗೆ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಸೇರಿ ಎಲ್ಲಾ 7 ಆರೋಪಿಗಳಿಗೆ ಜಾಮೀನು ಮಂಜೂರು

spot_img
- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಪ್ ಕೊಟ್ಟಿದೆ. ನಟ ದರ್ಶನ್ ಸೇರಿ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.ದರ್ಶನ್, ಪವಿತ್ರಾಗೌಡ , ದರ್ಶನ್ ಮ್ಯಾನೇಜರ್ ನಾಗರಾಜು ಕಾರು ಚಾಲಕ ಲಕ್ಷ್ಮಣ್, ಪ್ರದೋಷ್, ಜಗದೀಶ್ ಹಾಗು ಅನುಕುಮಾರ್ ಜಾಮೀನು ಮಂಜೂರಾಗಿದೆ.

ಹಾಗಾಗಿ ಮತ್ತೆ ಜೈಲು ಸೇರುವ ಆತಂಕದಲ್ಲಿದ್ದ ದರ್ಶನ್ ಸದ್ಯಕ್ಕೆ ಬಚಾವ್ ಆಗಿದ್ದಾರೆ.

- Advertisement -
spot_img

Latest News

error: Content is protected !!