Sunday, June 7, 2026
Homeತಾಜಾ ಸುದ್ದಿಚಾರ್ಜ್ ಶೀಟ್ ಮಾಹಿತಿ ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧಿಸುವಂತೆ ಹೈಕೋರ್ಟ್ ಗೆ ದರ್ಶನ್ ರಿಟ್ ಅರ್ಜಿ

ಚಾರ್ಜ್ ಶೀಟ್ ಮಾಹಿತಿ ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧಿಸುವಂತೆ ಹೈಕೋರ್ಟ್ ಗೆ ದರ್ಶನ್ ರಿಟ್ ಅರ್ಜಿ

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಇದೀಗ  ದರ್ಶನ್ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧಿಸುವಂತೆ ಹೈಕೋರ್ಟ್ ಗೆ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಸುದ್ದಿ ಪ್ರಸಾದಕ್ಕೆ ನಿರ್ಬಂಧ ವಿಧಿಸುವಂತೆ ನಟ ದರ್ಶನ್ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್ ಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!