Saturday, May 18, 2024
Homeಕರಾವಳಿಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ಧರ್ಮಸ್ಥಳದಲ್ಲಿ...

ಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಿಲ್ಲ ಅವಕಾಶ

spot_img
- Advertisement -
- Advertisement -

ರ್ಮಸ್ಥಳ: ಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

- Advertisement -
spot_img

Latest News

error: Content is protected !!