- Advertisement -
- Advertisement -
ಬೆಂಗಳೂರು: ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು ತೀರ್ಮಾನವಾಗಲಿದೆ.
ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು 7 ಜನ ಆರೋಪಿಗಳ ಪರ ವಿರುದ್ಧವಾದ ಪ್ರತಿವಾದವನ್ನು ಆಲಿಸಿದ್ದು, ಇಂದು ಮಧ್ಯಾಹ್ನ(ಡಿ.13) ತೀರ್ಪಿನ ತೀರ್ಮಾನವಾಗಲಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿ ವಜಾಗೊಂಡರೆ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪಡೆದು, ಗುಣಮುಖರಾದ ಬಳಿಕ ಮತ್ತೆ ಜೈಲಿಗೆ ತೆರಳಬೇಕಾಗುತ್ತದೆ. ಆದರೆ ಅವರಿಗೆ ಬೇಲ್ ಸಿಕ್ಕರೆ ಗುಣಮುಖರಾದ ನಂತರ ಮನೆಗೆ ತೆರಳಲಿದ್ದಾರೆ ಎನ್ನಲಾಗಿದೆಎ.
- Advertisement -