Saturday, May 4, 2024
HomeUncategorizedರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಂದ ಇಂದಿನಿಂದ(ಅ.1) ರಿಂದ ಅ.9 ರವರೆಗೆ ದಸರಾ ರಜೆ

ರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಂದ ಇಂದಿನಿಂದ(ಅ.1) ರಿಂದ ಅ.9 ರವರೆಗೆ ದಸರಾ ರಜೆ

spot_img
- Advertisement -
- Advertisement -

ಮಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಅಕ್ಟೋಬರ್‌ 1ರಿಂದ 9ರ ವರೆಗೆ ದಸರಾ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮೊದಲು ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಖಾಸಗಿ ಮತ್ತು ಅನುದಾನಿತ ಕಾಲೇಜುಗಳವರು ಸರ್ಕಾರಕ್ಕೆ ಪತ್ರ ಬರೆದು ತಮಗೂ ರಜೆ ನೀಡುವಂತೆ ಕೋರಿದ್ದರು.ಅದರಂತೆ ಅವರಿಗೂ ರಜೆ ನೀಡಲಾಗಿದೆ.

- Advertisement -
spot_img

Latest News

error: Content is protected !!