Thursday, June 4, 2026
Homeತಾಜಾ ಸುದ್ದಿಮಾಣಿ: ಸೆ.25 ರಂದು 42ನೇ ಶಾರದಾ ಮಹೋತ್ಸವದ ಅಂಗವಾಗಿ ದಸರಾ ಕ್ರೀಡಾಕೂಟ ಆಯೋಜನೆ

ಮಾಣಿ: ಸೆ.25 ರಂದು 42ನೇ ಶಾರದಾ ಮಹೋತ್ಸವದ ಅಂಗವಾಗಿ ದಸರಾ ಕ್ರೀಡಾಕೂಟ ಆಯೋಜನೆ

- Advertisement -
- Advertisement -

ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್(ರಿ.) ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಇದರ ವತಿಯಿಂದ ೪೨ ನೇ ಶಾರದಾ ಮಹೋತ್ಸವದ ಅಂಗವಾಗಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. 

ದಿನಾಂಕ ೨೫ ರಂದು ಮಾಣಿ ಗಾಂಧಿ ಮೈದಾನದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ಇರಲಿದೆ. ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಸಚಿನ್‌ ರೈ ಮಾಣಿಗುತ್ತು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.

- Advertisement -

Latest News

error: Content is protected !!