Wednesday, July 15, 2026
Homeಕರಾವಳಿಬೆಂಗಳೂರು; ಐಕಿಯಾ ಮಾಲ್ ಗೆ ಶಾಪಿಂಗ್ ಗೆಂದು ಹೋಗಿದ್ದ ಡಿವಿಎಸ್ ಪತ್ನಿ ಕುಸಿದು ಬಿದ್ದು ಅಸ್ವಸ್ಥ...

ಬೆಂಗಳೂರು; ಐಕಿಯಾ ಮಾಲ್ ಗೆ ಶಾಪಿಂಗ್ ಗೆಂದು ಹೋಗಿದ್ದ ಡಿವಿಎಸ್ ಪತ್ನಿ ಕುಸಿದು ಬಿದ್ದು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು; ಐಕಿಯಾ ಮಾಲ್ ಗೆ ಶಾಪಿಂಗ್ ಗೆಂದು ಹೋಗಿದ್ದ ಡಿವಿಎಸ್ ಪತ್ನಿ ಡಾಟಿ ಸದಾನಂದ ಗೌಡ ಅವರು ಕುಸಿದು ಬಿದ್ದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ನಾಗಸಂದ್ರದಲ್ಲಿರುವ ಐಕಿಯಾ ಮಾಲ್ ನಲ್ಲಿ ನಡೆದಿದೆ.

ಡಾಟಿ ಸದಾನಂದ ಗೌಡ ಅವರು ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದ್ದು, ಕೂಡಲೇ  ಅವರನ್ನು ಕಾರು ಚಾಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಆಸ್ಪತ್ರೆಗೆ ಮಾಜಿ ಸಿಎಂ ಸದಾನಂದ ಗೌಡ ದೌಡಾಯಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!